ಸೋದರ ಸಂಬಂಧಿ ಬೇರೆಯವರನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ಮಾಡಿದ್ದೇನು?

ಜೈಪುರ| pavithra| Last Modified ಮಂಗಳವಾರ, 26 ಜನವರಿ 2021 (07:34 IST)
: ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ವಿವಾಹಿತ ಸೋದರಸಂಬಂಧಿ ಮಹಿಳೆಗೆ ಗುಂಡು ಹಾರಿಸಿ ತಾನು ಶೂಟ್ ಮಾಡಿಕೊಂಡ ಘಟನೆ ನಡೆದಿದೆ.

ವ್ಯಕ್ತಿ ಸಂತ್ರಸ್ತೆಯನ್ನು ಪ್ರೀತಿಸುತ್ತಿದ್ದರು. ಆದರೆ ಆಕೆಗೆ ಬೇರೆ ಯುವಕನೊಂದಿಗೆ ಮದುವೆಯಾಗಿದ್ದಳು. ಇದರಿಂದ ಬೇಸರಗೊಂಡ ವ್ಯಕ್ತಿ ಆಕೆಯನ್ನು ಭೇಟಿ ಮಾಡಲು ಕರೆದು ಆಕೆಗೆ ಗುಂಡು ಹಾರಿಸಿ ತಾನು ಶೂಟ್ ಮಾಡಿಕೊಂಡಿದ್ದಾನೆ. 

ಆರೋಪಿ ಸಾವನ್ನಪ್ಪಿದ್ದು, ಮಹಿಳೆ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.  ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :