ಮೀರತ್ : ಮಹಿಳಾ ವಕೀಲೆಯ ಮೇಲೆ ಹಲವಾರು ಪುರುಷರು ಸೇರಿ ಮಾನಭಂಗ ಎಸಗಿ ಅದನ್ನು ಚಿತ್ರೀಕರಿಸಿ ಬೆದರಿಕೆ ಹಾಕಿದ ಘಟನೆ ನಗರದ ಹೋಟೆಲ್ ವೊಂದರಲ್ಲಿ ನಡೆದಿದೆ. ಆರೋಪಿಗಳಲೊಬ್ಬ ಮಹಿಳೆಗೆ ಪರಿಚಯನಾಗಿದ್ದು, ಇಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಮಹಿಳೆಯನ್ನು ಹೋಟೆಲ್ ಗೆ ಆಹ್ವಾನಿಸಿದ ಆರೋಪಿ ತಿಂಡಿಯಲ್ಲಿ ಮತ್ತು ಬರುವ ಔಷಧ ಮಿಕ್ಸ್ ಮಾಡಿ ತಿನ್ನಿಸಿ ಆಕೆ ಪ್ರಜ್ಞೆ ತಪ್ಪಿದಾಗ ತನ್ನ ಸ್ನೇಹಿತರ ಜೊತೆ ಸೇರಿ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಮತ್ತು ಅದನ್ನು