ಗ್ರೇಟರ್ ನೊಯ್ಡಾ : ಸೀನಿಯರ್ ವಿದ್ಯಾರ್ಥಿಗಳಿಬ್ಬರು ತಮ್ಮ ಶಾಲೆಯಲ್ಲಿ ಓದುತ್ತಿದ್ದ 12 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದಲ್ಲಿ ನಡೆದಿದೆ. ಇಬ್ಬರು ಯುವಕರು ವಿದ್ಯಾರ್ಥಿನಿಯನ್ನು ರಾತ್ರಿ ಅಪಹರಿಸಿ ಆಕೆಯ ತೋಟದ ಮನೆಗೆ ಎಳೆದೊಯ್ದು ಅಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಬಳಿಕ ಈ ವಿಚಾರ ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕಿದ್ದಾರೆ. ಆದರೆ ಹುಡುಗಿ ನಡೆದ ಘಟನೆಯನ್ನು ಮನೆಯವರಿಗೆ ತಿಳಿಸಿದ್ದಾಳೆ.ಹುಡುಗಿಯ ಪೋಷಕರು ಈ