ನವದೆಹಲಿ : ಎನ್.ಪಿ.ಆರ್ ಗೆ ತಮ್ಮ ಬೆಂಬಲವಿದೆ ಎಂಬ ಮಹಾರಾಷ್ಟ್ರದ ಸಿಎಂ ಉದ್ಧವ್ ಠಾಕ್ರೆ ಹೇಳಿಕೆಯಿಂದ ಮೈತ್ರಿಸರ್ಕಾರದಲ್ಲಿ ಭಿನ್ನಮತ ಕಂಡುಬಂದಿದ್ದು, ಇದೀಗ ಈ ಬಗ್ಗೆ ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್ ಪ್ರತಿಕ್ರಿಯೆ ನೀಡಿದ್ದಾರೆ.