ಮಧ್ಯಪ್ರದೇಶ : ಮೂರು ವರ್ಷದ ಮಗನಿಗೆ ಲೆಕ್ಕ ಎಣಿಸಲು ಬರಲಿಲ್ಲವೆಂದು ಮಲತಂದೆಯೊಬ್ಬ ನೇತುಹಾಕಿ ರಕ್ತಬರುವಂತೆ ಹೊಡೆದಿರುವ ಅಮಾನವೀಯ ಘಟನೆ ಮಧ್ಯಪ್ರದೇಶದ ಶಾಜಾಪುರ್ ನಲ್ಲಿ ನಡೆದಿದೆ. ಬಾಲಕನಿಗೆ 10 ರವರೆಗೆ ಸಂಖ್ಯೆ ಎಣಿಸಲು ಬರಲಿಲ್ಲವೆಂದು ಪಾಪಿ ತಂದೆ ಈ ಕೃತ್ಯವೆಸಗಿದ್ದಾನೆ. ಮಗುವನ್ನು ತಲೆಕೆಳಗಾಗಿ ನೇತುಹಾಕಿ ಚಪ್ಪಲಿ, ಬೆಲ್ಟ್ ನಿಂದ ಮನಬಂದಂತೆ ಹೊಡೆದಿದ್ದಾನೆ. ತಾಯಿ ಅದನ್ನು ತಡೆಯಲು ಬಂದಾಗ ಆಕೆಯನ್ನು ಹೊಡೆದಿದ್ದಾನೆ. ನೆರೆಹೊರೆಯವರು ಕೂಡ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ