ದೆಹಲಿ : ವಿದ್ಯಾರ್ಥಿಗಳಿಗೆ ತಿಳಿಯದಂತೆ ಅವರ ಆಕ್ಷೇಪಾರ್ಹ ವಿಡಿಯೋಗಳನ್ನು ತೆಗೆಯುತ್ತಿದ್ದ ದೆಹಲಿ ಸರ್ಕಾರಿ ಶಾಲೆಯ ಶಿಕ್ಷಕನೊರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಇತ ದೆಹಲಿಯ ಸರ್ಕಾರಿ ಶಾಲೆಯೊಂದರಲ್ಲಿ ಸಂಸ್ಕೃತ ಶಿಕ್ಷಕನಾಗಿದ್ದು, ಶಾಲೆ ಮುಗಿದ ನಂತರ ತನ್ನ ವಿದ್ಯಾರ್ಥಿಗಳನ್ನು ತನ್ನ ಮನೆಗೆ ಕರೆದುಕೊಂಡು ಬಂದು ಅಶ್ಲೀಲವಾದ ಪೊಸಿಷನ್ ಗಳಲ್ಲಿ ಅವರನ್ನ ನಿಲ್ಲಿಸಿ ವಿಡಿಯೋಗಳನ್ನು ಮಾಡುತ್ತಿದ್ದನು. ಅದರಲ್ಲಿ ಒಂದು ವಿಡಿಯೋ ವೈರಲ್ ಆಗಿದಾಗ ಶಿಕ್ಷಕನ ಈ ಹೀನ ಕೃತ್ಯ ಬೆಳಕಿಗೆ ಬಂದಿದೆ. ಈ ವಿಡಿಯೋವನ್ನು ನೋಡಿದ