ತಿರುವನಂತಪುರಂ : 27 ದಿನದ ನವಜಾತ ಶಿಶುವಿನ ತಲೆಯನ್ನು ಹೆತ್ತ ತಾಯಿಯೇ ಗೋಡೆಗೆ ಬಡಿದು ಕ್ರೂರವಾಗಿ ಕೊಂದಿರುವ ಘಟನೆ ಕೇರಳದಲ್ಲಿ ನಡೆದಿದೆ.ಮಗು ಅನಾರೋಗ್ಯದಿಂದ ಬಳಲುತ್ತಿದ್ದು, ನಿರಂತರವಾಗಿ ಅಳುತ್ತಿದ್ದ ಕಾರಣ 21 ವರ್ಷದ ತಾಯಿಯೇ ಕೃತ್ಯವೆಸಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಘಟನೆ ಡಿಸೆಂಬರ್ 9ರಂದು ನಡೆದಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ಚಿಕಿತ್ಸೆ ಬಳಿಕ ಮನೆಗೆ ಹಿಂದಿರುಗಿದ್ದರು. ಆದರೆ ಮಧ್ಯಾಹ್ನದ ವೇಳೆಗೆ ಮಗುವಿನ ಆರೋಗ್ಯ ಸ್ಥಿತಿ ಹದಗೆಟ್ಟಿತ್ತು. ಹಾಗಾಗಿ ಮಗುವನ್ನು