ನವದೆಹಲಿ : ಗಾಂಧೀಜಿ ಬಗ್ಗೆ ಸಂಸದ ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಯನ್ನು ತಿರಸ್ಕರಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.