ಬರೇಲಿ : 3 ವರ್ಷದ ಬಾಲಕಿಯ ಮೇಲೆ ಆಕೆಯ ಸೋದರ ಸಂಬಂಧಿ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಪ್ರದೇಶದ ಬುಡಾನ್ ನಲ್ಲಿ ನಡೆದಿದೆ.