ಅಗರ್ತಲಾ : ತ್ರಿಪುರದ ಅಂಗರ್ತಲಾದ ಮಹಿಳೆಯೊಬ್ಬಳು ತನ್ನ 9 ವರ್ಷದ ಮಗನ ಮೇಲೆ 23 ವರ್ಷದ ಟ್ಯೂಷನ್ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾಳೆ. ಟ್ಯೂಷನ್ ತರಗತಿಗೆ ಹೋಗುತ್ತಿದ್ದ ಬಾಲಕನಿಗೆ ಶಿಕ್ಷಕ ಪ್ರತಿದಿನ ಲೈಂಗಿಕ ಕಿರುಕುಳ ನೀಡುತ್ತಿದ್ದ ಮತ್ತು ಯಾರಿಗೂ ಹೇಳಬಾರದೆಂದು ಬೆದರಿಕೆ ಹಾಕುತ್ತಿದ್ದ. ಈ ಹಿನ್ನಲೆಯಲ್ಲಿ ಬಾಲಕ ಟ್ಯೂಷನ್ ಕ್ಲಾಸ್ ಗೆ ಹೋಗಲು ಹಿಂಜರಿಯುತ್ತಿದ್ದ ಕಾರಣ ತಾಯಿ ವಿಚಾರಿಸಿದಾಗ ಈ ಪ್ರಕರಣ ಬಯಲಿಗೆ ಬಂದಿದೆ.ಈ