Widgets Magazine

ಟೋಫಿ ನೀಡುವುದಾಗಿ 3 ವರ್ಷದ ಬಾಲಕಿಯನ್ನು ಕರೆದುಕೊಂಡು ಹೋದ ಚಿಕ್ಕಪ್ಪ ಆಮೇಲೆ ಮಾಡಿದ್ದೇನು?

ಉತ್ತರ ಪ್ರದೇಶ| pavithra| Last Modified ಶುಕ್ರವಾರ, 31 ಜುಲೈ 2020 (09:42 IST)
: ಮೂರು ವರ್ಷದ ಬಾಲಕಿಯ ಮೇಲೆ ಆಕೆಯ ಚಿಕಪ್ಪ ಎಸಗಿದ ಘಟನೆ ಉತ್ತರಪ್ರದೇಶದ ಹರ್ಡೊಯ್ ಜಿಲ್ಲೆಯಲ್ಲಿ ನಡೆದಿದೆ.

ಬಾಲಕಿಗೆ ಟೋಫಿ ನೀಡುವ ಆಸೆತೋರಿಸಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಇಂತಹ ನೀಚ ಕಾರ್ಯ ಎಸಗಿದ್ದಾನೆ. ಬಳಿಕ ಆತ ಪರಾರಿಯಾಗಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :