ಅಹಮದಾಬಾದ್ : ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತಿಗೆ ಪತ್ನಿ ಬೆಂಕಿ ಹಚ್ಚಿದ ಘಟನೆ ಗುಜರಾತ್ ನ ಅಹಮದಾಬಾದ್ ನಲ್ಲಿ ನಡೆದಿದೆ. ಮಹಿಳೆ ಮನೆ ಕೆಲಸ ಮಾಡುತ್ತಿದ್ದ ಮನೆಯ ಯಜಮಾನನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈ ಬಗ್ಗೆ ತಿಳಿದ ಪತಿ ಮಹಿಳೆಯನ್ನು ಪ್ರಶ್ನಿಸಿದ್ದಾನೆ. ಇದರಿಂದ ಇಬ್ಬರ ನಡುವೆ ಜಗಳ ನಡೆದಿದೆ. ರಾತ್ರಿ ಪತಿ ಮಲಗಿದ್ದಾಗ ಅವನ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಓಡಿಹೋಗಿದ್ದಾಳೆ. ಈ ಘಟನೆಯಲ್ಲಿ ವ್ಯಕ್ತಿಗೆ ತೀವ್ರ