ನವದೆಹಲಿ : ಚಾಕಲೇಟ್ ಆಸೆ ತೋರಿಸಿ ಅಪ್ರಾಪ್ತನೋರ್ವ 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯಲ್ಲಿ ನಡೆದಿದೆ.