ನವದೆಹಲಿ: ಜಾತ್ಯಾತೀತರಿಗೆ ತಂದೆ-ತಾಯಿ ಇಲ್ಲ ಎಂಬರ್ಥದಲ್ಲಿ ಮಾತನಾಡಿ ವಿವಾದ ಸೃಷ್ಟಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಅವರ ಹೇಳಿಕೆಗೆ ಬಹುಭಾಷಾ ನಟ ಪ್ರಕಾಶ್ ರೈ ಅವರು ಪತ್ರದ ಮೂಲಕ ಪ್ರತಿಕ್ರಿಯೆಯನ್ನು ನೀಡಿದ್ದಾರೆ.