ರಾಯ್ ಪುರ : ವ್ಯಕ್ತಿಯೊಬ್ಬ ಅನೈತಿಕ ಸಂಬಂಧ ಬೆಳೆಸಿದ ಮಹಿಳೆ 500ರೂ ಕೇಳಿದ್ದಕ್ಕೆ ಆಕೆಯನ್ನು ಕೊಲೆ ಮಾಡಿದ ಘಟನೆ ಛತ್ತಿಸ್ ಗಢದ ಕೊರ್ಬಾದಲ್ಲಿ ನಡೆದಿದೆ.