ನವದೆಹಲಿ : ಕಳೆದ ವರ್ಷ ಭಾರತ 30.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಿ ಸರ್ವಕಾಲಿಕ ದಾಖಲೆ ಬರೆದಿದೆ, ಎನ್ನುವ ಸುದ್ದಿ ಬೆನ್ನಲ್ಲೆ ಇದೀಗ ಅತಿ ಹೆಚ್ಚು ವಸ್ತುಗಳನ್ನು ರಫ್ತು ಮಾಡಿದ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ 3ನೇ ಸ್ಥಾನ ಪಡೆದಿದೆನೀತಿ ಆಯೋಗ ಸಿದ್ಧಪಡಿಸಿರುವ ಸೂಚ್ಯಂಕ ಪ್ರಕಾರ 2021ರಲ್ಲಿ ಗುಜರಾತ್ ನಂಬರ್ 1, ಮಹಾರಾಷ್ಟ್ರ ನಂಬರ್ 2, ಹಾಗೂ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ಈ ರಾಜ್ಯಗಳು