ನವದೆಹಲಿ : 75ನೇ ಸ್ವಾತಂತ್ರ್ಯ ದಿನೋತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮದ ತಮ್ಮ ಖಾತೆಗಳ ಡಿಪಿಯನ್ನು ಬದಲಾಯಿಸಿದ್ದು, ತ್ರಿವರ್ಣ ಧ್ವಜದ ಚಿತ್ರವನ್ನು ಹಾಕಿಕೊಂಡಿದ್ದಾರೆ.ದೇಶದ ಜನತೆಯೂ ತಮ್ಮ ಡಿಪಿಯಲ್ಲಿ ತ್ರಿವರ್ಣ ಧ್ವಜದ ಚಿತ್ರ ಹಾಕಿಕೊಳ್ಳುವಂತೆ ಕರೆ ನೀಡಿದ್ದಾರೆ.ʼಆಗಸ್ಟ್ 2 ವಿಶೇಷವಾದ ದಿನ! ನಾವು ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸುತ್ತಿರುವ ಸಮಯದಲ್ಲಿ, ನಮ್ಮ ರಾಷ್ಟ್ರವು ತ್ರಿವರ್ಣ ಧ್ವಜವನ್ನು ಗೌರವಿಸುವ ಸಾಮೂಹಿಕ ಆಂದೋಲನವಾದ ಹರ್ ಘರ್ ತಿರಂಗಾಗೆ ಸಿದ್ಧವಾಗಿದೆ.ನಾನು