ಪಣಜಿ : ಕೊರೊನಾ ಮೊದಲನೆ ಅಲೆಯಲ್ಲಿ ವಲಸೆ ಹೋಗುತ್ತಿದ್ದ ಕಾರ್ಮಿಕರು ಕಾಲ್ನಡಿಗೆಯಲ್ಲಿ ಹೋಗುತ್ತಿದ್ದರು.ಇದರಿಂದ ಕಾಂಗ್ರೆಸ್ನಿಂದ ಸಹಾಯ ಮಾಡಿದೆವು. ಆದರೆ ಮೋದಿ ಅವರು ಇದರಿಂದಲೇ ಕೋವಿಡ್ ಹೆಚ್ಚುತ್ತಿದೆ ಎನ್ನುತ್ತಿದ್ದಾರೆ. ಅವರು ಏನು ಬಯಸಿದ್ದರು, ಅವರಿಗೆ ಯಾರು ಸಹಾಯ ಮಾಡಬಾರದು ಎಂದು ಬಯಸಿದ್ದರೇ ಎಂದು ಕಾಂಗ್ರೆಸ್ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದರು.ನಿನ್ನೆ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಮಾತನಾಡಿ, ಕಾಂಗ್ರೆಸ್ ಹಾಗೂ ದೆಹಲಿ ಸರ್ಕಾರವು ವಲಸೆ ಕಾರ್ಮಿಕರಿಗೆ ಹೊರಹೊಗಲು ಉಚಿತ ಟಿಕೆಟ್