ಲಕ್ನೋ : ಹಿಂದೂಗಳ ಪುಣ್ಯಭೂಮಿಯಲ್ಲಿ ಒಂದಾಗಿರುವ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಮಂದಿರ ಜೀರ್ಣೋದ್ಧಾರವಾಗಿದೆ.ಸ್ವಕ್ಷೇತ್ರವೂ ಆಗಿರುವ ವಾರಾಣಸಿಯ ಗಂಗಾತಟದ ಮೇಲಿನ ಕಾಶಿ ವಿಶ್ವನಾಥ ಕಾರಿಡಾರನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.ಸುಮಾರು 800 ಕೋಟಿ ವೆಚ್ಚದ `ಕಾಶಿ ವಿಶ್ವನಾಥ ಧಾಮ್’ ಯೋಜನೆಗೆ ಮೊದಲ ಹಂತದಲ್ಲಿ ದೇಗುಲ ಪುನಃಶ್ಚೇತನಕ್ಕೆ 339 ಕೋಟಿ ಖರ್ಚಾಗಿದೆ. 2019ರ ಮಾರ್ಚ್ 8 ರಂದು `ದಿವ್ಯ ಕಾಶಿ; ಭವ್ಯ ಕಾಶಿ’ ಹೆಸರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.ಬಳಿಕ ಕಾಲಕಾಲಕ್ಕೆ ಯೋಜನೆ ಸಂಪೂರ್ಣ