ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಲ್ಲಿ ನಿಂತು ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು. ಈ ವೇಳೆ ಈ ಹಿಂದೆ ಅವರು ಭಾಷಣ ಮಾಡುತ್ತಿದ್ದಾಗ ಬಳಸುತ್ತಿದ್ದ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳನ್ನು ಬಳಕೆ ಮಾಡಿದ್ದು ಕಂಡುಬಂತು.ಪ್ರತಿಬಾರಿ ಮೋದಿ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಬಳಕೆ ಮಾಡಲಾಗುತ್ತಿತ್ತು. ಆದರೆ ಇಂದು ಪ್ರಧಾನಿ ಭಾಷಣದಲ್ಲಿ ಒಂದು ವ್ಯತ್ಯಾಸ ಮುಖ್ಯವಾಗಿ ಎದ್ದು ಕಂಡಿದ್ದು,