ನವದೆಹಲಿ : ರಾಮ ಸೇತು ಇದೆಯೇ ಎಂದು ನಿಖರವಾಗಿ ಹೇಳುವುದು ಕಷ್ಟ ಸಾಧ್ಯ. ಆದರೆ ಅಲ್ಲಿ ಸೇತುವೆ ರೂಪದ ರಚನೆ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಉತ್ತರ ನೀಡಿದೆ.ಹರ್ಯಾಣದ ಸ್ವತಂತ್ರ ಸಂಸದ ಕಾರ್ತಿಕೇಯ ಶರ್ಮಾ ಅವರು, ಈ ಹಿಂದಿನ ಸರ್ಕಾರ ರಾಮ ಸೇತು ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಈಗಿನ ಸರ್ಕಾರ ದೇಶದ ಗತಕಾಲದ ಚರಿತ್ರೆಗೆ ಸಾಕ್ಷಿಯಾಗಿರುವ ರಾಮ ಸೇತು ಬಗ್ಗೆ ವೈಜ್ಞಾನಿಕ ಸಂಶೋಧನೆಗೆ ಮುಂದಾಗಿದೆಯೇ ಎಂದು ಪ್ರಶ್ನೆ ಕೇಳಿದ್ದರು.ಈ