ನವದೆಹಲಿ : ಭಾರತವು 5G ಮೊಬೈಲ್ ನೆಟ್ವರ್ಕ್ ಪ್ರಾರಂಭಕ್ಕೆ ಉತ್ಸುಕವಾಗಿದೆ.5G ನೆಟ್ವರ್ಕ್ ಹೇಗೆ ಕೆಲಸ ಮಾಡುತ್ತದೆ, 4G ಗಿಂತ ಹೇಗೆ ಭಿನ್ನ, ತಾಂತ್ರಿಕ ಹಾಗೂ ವ್ಯವಹಾರ ಕ್ಷೇತ್ರದ ಇದರ ಪರಿಣಾಮ ಹೇಗಿರುತ್ತದೆ ಎಂಬ ಬಗ್ಗೆ ಗ್ರಾಹಕರಲ್ಲಿ ಹಲವಾರು ಪ್ರಶ್ನೆಗಳು ಉದ್ಭವಿಸುತ್ತವೆ. ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ. 5G ಹೆಚ್ಚು ವೇಗದಿಂದ ಕೂಡಿದೆ. ಡೌನ್ಲೋಡ್ಗಳು ಪ್ರತಿ ಸೆಕೆಂಡಿಗೆ 10 GB (ಗಿಗಾಬೈಟ್) ಅಥವಾ ಅದಕ್ಕಿಂತ ಹೆಚ್ಚಿನದ್ದಾಗಿದೆ.TRAI ಪ್ರಕಾರ ಭಾರತದಲ್ಲಿ 4G ಬಳಕೆದಾರರಿಗೆ