ನವದೆಹಲಿ : ಕೇಂದ್ರ ಹಣಕಾಸು ಇಲಾಖೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಾಸಿಕ ಮಾಹಿತಿಯನ್ನು ನೀಡಿದ್ದು, ಏಪ್ರಿಲ್ನಲ್ಲಿ 1.49 ಲಕ್ಷ ಕೋಟಿ ರೂ. ಸಂಗ್ರಹಿದೆ.ಜಿಎಸ್ಟಿ ಜಾರಿಯಾದ ಬಳಿಕ ಎರಡನೇ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷದ ಜುಲೈ ತಿಂಗಳಿಗೆ ಹೋಲಿಸಿದರೆ ಶೇ.28 ರಷ್ಟು ಜಿಎಸ್ಟಿ ಸಂಗ್ರಹ ಹೆಚ್ಚಳವಾಗಿದೆ.ಈ ತಿಂಗಳ ಜೂನ್ ತಿಂಗಳಿಗೆ ಹೋಲಿಸಿದರೆ ಶೇ.3 ರಷ್ಟು ಹೆಚ್ಚಳವಾಗಿದೆ. ಜೂನ್ನಲ್ಲಿ 1.44 ಲಕ್ಷ ಕೋಟಿ ಜಿಎಸ್ಟಿ ಸಂಗ್ರಹವಾಗಿತ್ತು.