ಲಖನೌ : ಮೋದಿ ಆಡಳಿತವನ್ನು ಕೊನೆಗೊಳಿಸುವ ಸಾಮಾರ್ಥ್ಯವಿರುವ ಏಕೈಕ ಪಕ್ಷವೆಂದರೆ ಅದು ಕಾಂಗ್ರೆಸ್ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.