ಪ್ರಧಾನಿ ಮೋದಿ ವಿದೇಶಿ ಬ್ಯಾಂಕ್ಗಳಲ್ಲಿರುವ 80 ಲಕ್ಷ ಕೋಟಿ ಹಣವನ್ನು ಮರಳಿ ತರುವುದಾಗಿ ಹೇಳಿದ್ದರು. ಕಪ್ಪು ಹಣ ಮರಳಿ ತಂದಿದ್ದಾರೆಯೇ? ಲೋಕಪಾಲ್ ಜಾರಿಗೊಳಿಸುವುದಾಗಿ ಹೇಳಿದ್ದರು ಜಾರಿಗೆ ತಂದರೆ? ಎಂದು ಪ್ರಶ್ನಿಸಿದರು. ಯಾವ ಭರವಸೆಗಳನ್ನು ಈಡೇರಿಸಿದ್ದಾರೆ? ದೇಶದ ಜನತೆ ಯಾಕೆ ಅವರನ್ನು ನಂಬಬೇಕು? ಪ್ರಧಾನಿ ಮೋದಿ ಮೇಲೆ ನಂಬಿಕೆಯಿಲ್ಲ. ಅವರು ನಂಬಿಕೆಗೆ ಅರ್ಹರಲ್ಲ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಕಿಡಿಕಾರಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ತಾವೇ ನೀಡಿದ ಆಶ್ವಾಸನೆಗಳನ್ನು