ನವದೆಹಲಿ : ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಈ ವರ್ಷ ಹಲವು ಬದಲಾವಣೆಗಳೊಂದಿಗೆ ಗಣರಾಜ್ಯೋತ್ಸವ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೇಂದ್ರ ರಕ್ಷಣಾ ಸಚಿವಾಲಯ ತಿಳಿಸಿದೆ.ಇದೇ ಜ.26ರಂದು ನಡೆಯಲಿರುವ ಗಣರಾಜ್ಯೋತ್ಸವದ ಪಥಸಂಚಲನ ಅರ್ಧ ಗಂಟೆ ತಡವಾಗಿ ಆರಂಭವಾಗಲಿದೆ. ಆ ಸಂದರ್ಭದಲ್ಲಿ ದೆಹಲಿಯ ಮಂಜು ಹೆಚ್ಚಿನ ಪ್ರಮಾಣದಲ್ಲಿ ಆವರಿಸಿರುತ್ತದೆ. ಹೀಗಾಗಿ ಪರೇಡ್ ವೀಕ್ಷಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಸಾಮಾನ್ಯವಾಗಿ 10 ಗಂಟೆಗೆ ಆರಂಭವಾಗಬೇಕಿದ್ದ ಪರೇಡ್ ಅನ್ನು 10:30ಕ್ಕೆ ಆರಂಭಿಸಲಾಗುವುದು. 10 ದೊಡ್ಡ ಎಲ್ಇಡಿ ಅಳವಡಿಕೆಪಥಸಂಚಲನದಲ್ಲಿ ವೀಕ್ಷಕರಿಗೆ