ಲಕ್ನೋ : ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಪ್ರಕರಣ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇದೀಗ ಬೆಳಕಿಗೆ ಬಂದಿದೆ.ಆರೋಪಿಯನ್ನು ನಿಸಾರ್(27) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ನೇಕಾರ. ಈ ಘಟನೆ ಸಿಗ್ರಾದ ಲಲ್ಲಾಪುರದಲ್ಲಿ ನಡೆದಿದೆ.ಮದುವೆಗೆಂದು ತನ್ನ ಅಜ್ಜಿಯ ಜೊತೆ 6 ವರ್ಷದ ಬಾಲಕಿ ಲಲ್ಲಾಪುರಕ್ಕೆ ಹೋಗಿದ್ದಳು. ನಿಸ್ಸಾರ್ ಆ ಬಾಲಕಿಯನ್ನು ತನ್ನೊಂದಿಗೆ ಕೆರೆದೊಯ್ದು ಅತ್ಯಾಚಾರ ಎಸಗಿದ್ದಾನೆ.ಭಾನುವಾರ ಈ ಘಟನೆ ನಡೆದಿದ್ದು, ಆರೋಗ್ಯದಲ್ಲಿ ಏರುಪೇರಾದಾಗ ಈ ಅಮಾನವೀಯ ಕೃತ್ಯವನ್ನು ಬಾಲಕಿಯು ಮನೆಯವರಿಗೆ