ನವದೆಹಲಿ: ಕಾಂಗ್ರೆಸ್ ಪಕ್ಷ ಸೋಲಿನಿಂದ ಹೊರಬೇಕಾದರೆ, ಸಮಗ್ರ ಬದಲಾವಣೆಯಾಗಬೇಕು ಎಂಬ ಮಾತು ಕೇಳಿಬರುತ್ತಿದೆ. ಈ ಸಂದರ್ಭದಲ್ಲಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಅಧ್ಯಕ್ಷ ಪಟ್ಟ ಕಟ್ಟುತ್ತಾರಾ ಎಂಬ ಪ್ರಶ್ನೆಗಳಿಗೆ ಸ್ವತಃ ಸೋನಿಯಾ ಗಾಂಧಿ ಉತ್ತರಿಸಿದ್ದಾರೆ.