ನವದೆಹಲಿ : ಮಾಜಿ ಪ್ರಧಾನಿ ದೇವೆಗೌಡ ಅವರು ಕಾವೇರಿ ನದಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಸಲಹೆ ಒಂದನ್ನು ನೀಡಿದ್ದಾರೆ. ಗುರುವಾರ ದೆಹಲಿಯಲ್ಲಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ದೇವೆಗೌಡರು, ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ರಾಜ್ಯ ಸಂತಸ ಪಡುವಂತದ್ದು ಏನೂ ಇಲ್ಲ. ರಾಜ್ಯದ ಅನೇಕ ಬೇಡಿಕೆಗಳನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿಲ್ಲ. ನ್ಯಾಯಾಧೀಕರಣದ ತೀರ್ಪನ್ನೇ ಎತ್ತಿ ಹಿಡಿದಿದೆ. ರಾಜ್ಯಕ್ಕೆ ಭಾರೀ