ಪತಿಯ ಸ್ನೇಹಿತನ ಬಲೆಗೆ ಬಿದ್ದ ಮಹಿಳೆಗೆ ಕೊನೆಗೆ ಆಗಿದ್ದೇನು?

ಭೋಪಾಲ್, ಗುರುವಾರ, 14 ಫೆಬ್ರವರಿ 2019 (10:00 IST)

ಭೋಪಾಲ್ : ಸ್ನೇಹಿತನ ಪತ್ನಿಗೆ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ವ್ಯಕ್ತಿಯ ಮೇಲೆ ಆಕೆ ಪ್ರಕರಣ ದಾಖಲಿಸಿದ್ದಾಳೆ.


ಸಂತ್ರಸ್ತ ಮಹಿಳೆಗೆ ಪತಿಯ ಸಾವಿನ ನಂತರ ಆತನ ಸಹಾನುಭೂತಿ ತೋರಿಸಿ ಹತ್ತಿರವಾಗಿ ನಂತರ ಆಕೆಯನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಪರ್ಕ ಕೂಡ ಬೆಳೆಸಿದ್ದ. ಆದರೆ ಕೊನೆಗೆ ಆಕೆಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ.


ಇದರಿಂದ ಕೋಪಗೊಂಡ ಮಹಿಳೆ ಆರೋಪಿ ವಿರುದ್ಧ ಮಹಿಳೆ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ  ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 

 



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಲಾಡ್ಜ್ ಗೆ ಕರೆಸಿಕೊಂಡು ಪ್ರೇಯಸಿಯನ್ನು ಕೂಡಿಹಾಕಿ ಅತ್ಯಾಚಾರ ಎಸಗಿದ ಯುವಕ

ಮಹಾರಾಷ್ಟ್ರ : ಪ್ರೀತಿಸುತ್ತಿದ್ದ ಯುವತಿಯನ್ನು ಲಾಡ್ಜ್ ಗೆ ಕರೆಸಿಕೊಂಡ ಯುವಕನೊಬ್ಬ ಆಕೆಯ ಮೇಲೆ ಅತ್ಯಾಚಾರ ...

news

ಅಪರೇಷನ್ ಆಡಿಯೋ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಎಫ್‍.ಐ.ಆರ್ ದಾಖಲು

ರಾಯಚೂರು : ಆಪರೇಷನ್ ಕಮಲದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ...

news

ಮತ್ತೆ ಮೈತ್ರಿ ಸರ್ಕಾರದ ಬೆಂಬಲಕ್ಕೆ ನಿಂತ ಪಕ್ಷೇತರ ಶಾಸಕ ನಾಗೇಶ್‌

ಬೆಂಗಳೂರು : ಜೆಡಿಎಸ್‌ ಮತ್ತು ಕಾಂಗ್ರೆಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ...

news

ಪರಾರಿಗೆ ಯತ್ನಿಸಿ ಸಿಕ್ಕಿಬಿದ್ದ ಭೂಪ!

ಪತ್ತೆಗೆ ಹೋದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪಿಯನ್ನು ಬಂಧನ ...