ನವದೆಹಲಿ: ಹಿಜ್ಬುಲ್ ಮುಜಾಹಿದಿನ್ ಉಗ್ರ ಬುರ್ಹಾನ್ ವನಿಯನ್ನು ಸೇನಾಪಡೆಗಳು ಏನ್ಕೌಂಟರ್ ಮಾಡುವ ಅಗತ್ಯವಾದರೂ ಏನಿತ್ತು ಎಂದು ಜಮ್ಮು ಕಾಶ್ಮಿರದಲ್ಲಿ ಬಿಜೆಪಿ ಮೈತ್ರಿಕೂಟದ ಪಕ್ಷವಾದ ಪಿಡಿಪಿ ಪ್ರಶ್ನಿಸಿದೆ.