ಎರಡು ದಿನಗಳ ಹಿಂದೆಯಷ್ಟೆ ವಾಟ್ಸ್ಆ್ಯಪ್ ತನ್ನ ಮಾಸಿಕ ವರದಿಯನ್ನು ಬಿಡುಗಡೆ ಮಾಡಿದ್ದು ಡಿಸೆಂಬರ್ 2021ರಲ್ಲಿ 20 ಲಕ್ಷಕ್ಕೂ ಹೆಚ್ಚು ಭಾರತೀಯ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದೆ. ಇದರ ಬೆನ್ನಲ್ಲೆ ಇದೀಗ ಮತ್ತೊಂದು ಶಾಕಿಂಗ್ ನ್ಯೂಸ್ ಹೊರಬಿದ್ದಿದೆ. ವಾಟ್ಸ್ಆ್ಯಪ್ ತನ್ನ ಹೊಸ ವರದಿಯೊಂದನ್ನು ಸರ್ಕಾರಕ್ಕೆ ಸಲ್ಲಿಸಿದ್ದು ಇದರಲ್ಲಿ ಐಟಿ ನಿಯಮದ ಅನ್ವಯ ಕಳೆದ ಆರು ತಿಂಗಳಲ್ಲಿ ಭಾರತದ ಬರೋಬ್ಬರಿ 1.32 ಕೋಟಿ ವಾಟ್ಸ್ಆ್ಯಪ್ ಖಾತೆಗಳನ್ನು ನಿಷೇಧಿಸಲಾಗಿದೆ ಎಂದು ಬರೆಯಲಾಗಿದೆ.ಖಾತೆಯನ್ನು ನಿಷೇಧ