ನವದೆಹಲಿ : ಭಾರತದಿಂದ ಗೋಧಿಯನ್ನು ಖರೀದಿಸಲು ಈಜಿಪ್ಟ್ ಒಪ್ಪಿಗೆ ನೀಡಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.ಈಜಿಪ್ಟ್ ರಷ್ಯಾ ಮತ್ತು ಉಕ್ರೇನ್ನಿಂದ ಗೋಧಿಯನ್ನು ಆಮದು ಮಾಡುತ್ತಿತ್ತು. ಆದರೆ ಯುದ್ಧದಿಂದಾಗಿ ಈಜಿಪ್ಟ್ ಈಗ ಭಾರತದಿಂದ 3 ಮಿಲಿಯನ್ ಟನ್ ಗೋಧಿ ಖರೀದಿಸಲು ಮುಂದಾಗಿದೆ.ಈಜಿಪ್ಟ್ ದೇಶದ ಕೃಷಿ ಅಧಿಕಾರಿಗಳು ಭಾರತದ ವಿವಿಧ ಸಂಸ್ಕರಣಾ ಘಟಕ, ಬಂದರುಗಳಿಗೆ ಭೇಟಿ ನೀಡಿದ್ದರು. ಜೊತೆಗೆ ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್ನ ಕೃಷಿ ಭೂಮಿಗಳನ್ನು ವೀಕ್ಷಣೆ ಮಾಡಿದ್ದರು.ಈಗ ಈಜಿಪ್ಟ್ಗೆ ಉತ್ತಮ ಗುಣಮಟ್ಟದ