ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್ ತಮಗೆ ಮುಖ್ಯಮಂತ್ರಿ ಪಟ್ಟ ಒಲಿಯುತ್ತದೆಂದು ಕನಸು ಮನಸಿನಲ್ಲೂ ಅಂದುಕೊಂಡಿರಲಿಲ್ಲವಂತೆ. ಯೋಗಿ ಸಿಎಂ ಆಗಬೇಕೆಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದು ಯಾವಾಗ ಗೊತ್ತಾ? ಕೇವಲ ಒಂದು ದಿನ ಮುಂಚೆ. ಅಂದರೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಒಂದು ದಿನ ಮೊದಲಷ್ಟೇ ಯೋಗಿಗೆ ತಾವು ಸಿಎಂ ಆಗಬೇಕೆಂದು ಅಮಿತ್ ಶಾ ಕೇಳಿಕೊಂಡಿದ್ದರಂತೆ. ಹಾಗಂತ ಸ್ವತಃ ಯೋಗಿ ಆದಿತ್ಯನಾಥ್ ಹೇಳಿಕೊಂಡಿದ್ದಾರೆ. ಒಂದು ವೇಳೆ ನಾನು