ಪ್ರಧಾನಿ ಮೋದಿ ಕಪ್ಪು ಹಣ ಯಾವಾಗ ತರುತ್ತಾರೆ ಎನ್ನುವ ಬಗ್ಗೆ ಕಾತುರದಿಂದ ನಿರೀಕ್ಷಿಸುತ್ತಿದ್ದೇವೆ. ತದ ನಂತರ ದೇಶಕ್ಕೆ ಒಳ್ಳೆಯ ದಿನಗಳು ಬರಲಿವೆ ಎನ್ನುವ ಬಗ್ಗೆ ವಿಶ್ವಾಸವಿಡಬಹುದು ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಟಾಂಗ್ ನೀಡಿದ್ದಾರೆ. ವಿದೇಶಿ ಬ್ಯಾಂಕ್ಗಳಲ್ಲಿರುವ ಭಾರತೀಯರ ಕಪ್ಪು ಹಣವನ್ನು ಮರಳಿ ತರುವುದೇ ನಮ್ಮ ಆದ್ಯತೆ ಎಂದು ಪ್ರಧಾನಿ ಮೋದಿ ನೀಡಿರುವ ಹೇಳಿಕೆಯನ್ನು ಸ್ವಾಗತಿಸಿ ಮೋದಿ ಕಪ್ಪುಹಣ ಯಾವಾಗ ತರ್ತಾರೆ ಎಂದು ಕಾಯುತ್ತಿದ್ದೇವೆ ಎಂದು