ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾರ್ವಜನಿಕರನ್ನ ತಲುಪುವ ಪ್ರಯತ್ನದಲ್ಲಿ ಹರಿಯಾಣದ ಸೋನಿಪತ್ನ ರೈತ ಮಹಿಳೆಯರೊಂದಿಗೆ ಸಂವಾದದಲ್ಲಿ ನಿರತರಾಗಿದ್ದಾರೆ. ಅವರೊಂದಿಗಿನ ಸಂಭಾಷಣೆಯ ವೀಡಿಯೊಗಳನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುತ್ತಿದ್ದಾರೆ.