Photo Courtesy: Twitterಹೈದರಾಬಾದ್: ತೆಲಂಗಾಣದಲ್ಲಿ ನಿನ್ನೆ ಕಾಂಗ್ರೆಸ್ ನೇತೃತ್ವದಲ್ಲಿ ನೂತನ ಸರ್ಕಾರ ರಚನೆಯಾಗಿದೆ. ರೇವಂತ್ ರೆಡ್ಡಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ನಿನ್ನೆ ರೇವಂತ್ ರೆಡ್ಡಿ ಮತ್ತು ಸಂಪುಟ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್ ನ ಘಟಾನುಘಟಿ ನಾಯಕರು ಬಂದಿದ್ದರು. ಜೊತೆಗೆ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗುತ್ತಿರುವ ಕಾರಣ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರೂ