ನವದೆಹಲಿ : ರಾವತ್ ಆಕಸ್ಮಿಕ ಮರಣದ ಕಾರಣ ಮುಂದಿನ ಸಿಡಿಎಸ್ ಯಾರಾಗ್ತಾರೆ ಎಂಬ ಚರ್ಚೆ ನಡೆದಿದೆ. ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆ ಮುಂದಿನ ತ್ರಿದಳಾಧಿಪತಿ ಆಗುವ ಸಂಭವ ಇದೆ. ನಿಯಮದ ಪ್ರಕಾರ ಭೂಸೇನೆ, ವಾಯುಸೇನೆ, ನೌಕಾ ಸೇನೆಯ ಮುಖ್ಯಸ್ಥರ ಪೈಕಿ ಒಬ್ಬರನ್ನು ಸೀನಿಯಾರಿಟಿ ಪ್ರಕಾರ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಇತ್ತೀಚಿಗೆ ತ್ರಿದಳಗಳ ಉನ್ನತ ಹುದ್ದೆಗೇರಿದವರಲ್ಲಿ ಹಿರಿಯರಾದ ಜನರಲ್ ನರಾವಣೆಗೆ ಸಿಡಿಎಸ್ ಆಗುವ ಅವಕಾಶ ಹೆಚ್ಚಿದೆ. ಸೇನಾ ಮುಖ್ಯಸ್ಥರಾಗಿ