ಬಿ.ಆರ್.ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕಾಂಗ್ರೆಸ್ ಪಕ್ಷ ಏಕೆ ನೀಡಿಲ್ಲ ಎಂದು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಪಶ್ನಿಸಿದ್ದಾರೆ.ಗುಜರಾತ್ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಿದ ಪ್ರಧಾನಿ, ಅಂಬೇಡ್ಕರ್ ಮಹಾ ಪರಿನಿರ್ವಾಣ ದಿನದ ನಿಮಿತ್ತ ವಂದನೆ ಸಲ್ಲಿಸಿ ಮಾತನಾಡಿ, ಅಂಬೇಡ್ಕರ್ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಒಂದು ಕುಟುಂಬ ದೊಡ್ಡ ಅನ್ಯಾಯ ಮಾಡಿದೆ ಎಂದು ಆರೋಪಿಸುವ ಮೂಲಕ ನೆಹರು ಕುಟುಂಬದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಜವಾಹರಲಾಲ್ ನೆಹರು ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ