ವಡೋದರಾ: ಗುಜರಾತ್ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಿದ್ದಲ್ಲಿ ಯಾಕೆ ವಿಪಕ್ಷಗಳ ಮುಖಂಡರನ್ನು ಖರೀದಿಸಲು ಪ್ರಯತ್ನಿಸುತ್ತಿದ್ದೀರಾ ಎಂದು ಬಿಜೆಪಿ ವಿರುದ್ಧ ಪಟಿದಾರ್ ಅನಾಮತ್ ಅಂದೋಲನ್ ಸಮಿತಿಯ ಮುಖ್ಯಸ್ಥ ಹಾರ್ದಿಕ್ ಪಟೇಲ್ ವಾಗ್ದಾಳಿ ನಡೆಸಿದ್ದಾರೆ.