ಒಆರ್ಒಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಎರಡು ದಿನಗಳಲ್ಲಿ ಮೂರು ಬಾರಿ ಬಂಧಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ದೆಹಲಿ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ.