ನವದೆಹಲಿ : ಮಹಾರಾಷ್ಟ್ರದಲ್ಲಿ ಬಾವಿಯೊಂದರಲ್ಲಿ ಸ್ನಾನ ಮಾಡಿದ್ದಕ್ಕಾಗಿ ದಲಿತ ಯುವಕರನ್ನು ಅರೆಬೆತ್ತಲೆಯಾಗಿ ಥಳಿಸಿದ ಘಟನೆಯ ಬಗ್ಗೆಇದೀಗ ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದ ಊರೊಂದರಲ್ಲಿ ಸರ್ಣಿಯರಿಗೆ ಸೇರಿದ ಬಾವಿಯಲ್ಲಿ ಸ್ನಾನ ಮಾಡಿದ್ದಕ್ಕಾಗಿ ಇಬ್ಬರು ದಲಿತ ಯುವಕರನ್ನು ಅರೆಬೆತ್ತಲೆಯಾಗಿ ಥಳಿಸಿದ್ದಾರೆ. ಈ ಘಟನೆಯ ಬಗ್ಗೆ ಬೇಸರಗೊಂಡ ರಾಹುಲ್ ಗಾಂಧಿ ಅವರು ಟ್ವೀಟರ್ ನಲ್ಲಿ ಆ ವಿಡಿಯೋವನ್ನು ಪೋಸ್ಟ್ ಮಾಡಿ, ಹೀಗೆ ಹಿಗ್ಗಾ ಮುಗ್ಗಾ ದಂಡನೆಗೆ ಒಳಗಾಗುತ್ತಿರುವ ಯುವಕರು