ಟೆಸ್ಲಾ ಕಂಪನಿಯ ಮುಖ್ಯಸ್ಥ ಎಲೋನ್ ಮಸ್ಕ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟ್ವಿಟ್ಟರ್ನಲ್ಲಿ ಫಾಲೋ ಮಾಡಿದ ಬೆನ್ನಲ್ಲೇ ಟೆಸ್ಲಾ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಬಿಡುಗಡೆಯಾಗುತ್ತಾ ಎಂಬ ಪ್ರಶ್ನೆ ಎದ್ದಿದೆ. ಮೋದಿ ಅವರನ್ನು ಫಾಲೋ ಮಾಡಿದ ವಿಚಾರ ತಿಳಿಯುತ್ತಿದ್ದಂತೆ ಮಸ್ಕ್ ಬಳಿ ನೆಟ್ಟಿಗರು ಭಾರತದಲ್ಲಿ ಇನ್ನೂ ಯಾಕೆ ಟೆಸ್ಲಾ ಕಾರು ಬಂದಿಲ್ಲ? ಕಾರು ಯಾವಾಗ ಬಿಡುಗಡೆ ಆಗಲಿದೆ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ.2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ