ನವದೆಹಲಿ : ಲಡಖ್ ನಲ್ಲಿ ಚೀನಾ, ಭಾರತದ ಸೈನಿಕರ ಘರ್ಷಣೆ ಪ್ರಕರಣ ವಿಚಾರದಲ್ಲಿ ಪ್ರಧಾನಿ ಮೋದಿ ಮೌನವಹಿಸಿರುವುದೇಕೆ? ಎಂದು ಟ್ವಿಟರ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಶ್ನೆ ಮಾಡಿದ್ದಾರೆ.