ನವದೆಹಲಿ: ಪ್ರಧಾನಿ ಮೋದಿ ತಮ್ಮ ಕ್ಯಾಬಿನೆಟ್ ನಲ್ಲಿ ಹಿರಿಯ ಸಚಿವರಿಗೆ ಕೊಕ್ ನೀಡಿದ್ದು ಎಲ್ಲರಿಗೂ ಅಚ್ಚರಿಯಾಗಿತ್ತು. ಆದರೆ ಇದರ ಹಿಂದೆ ಬೇರೆಯದೇ ಕಾರ್ಯತಂತ್ರವಿದೆ ಎನ್ನಲಾಗಿದೆ. ಮುಂದಿನ ವರ್ಷ ನಡೆಯಲಿರವು ಕೆಲವು ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಈ ಹಿರಿಯ ಸಚಿವರನ್ನು ಉಸ್ತುವಾರಿಗಳಾಗಿ ನೇಮಕ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ. ಇದಕ್ಕಾಗಿಯೇ ಹಿರಿಯ ಸಚಿವರಿಗೆ ಕೊಕ್ ನೀಡಲಾಗಿದೆ ಎನ್ನಲಾಗಿದೆ.ಸ್ವತಃ ಮೋದಿಯೇ ಈ ಬಗ್ಗೆ ಸುಳಿವು ನೀಡಿದ್ದು, ರವಿಶಂಕರ್ ಪ್ರಸಾದ್ ರಂತಹ ಹಿರಿಯ ಸಚಿವರನ್ನು