ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದ್ದರೂ ಪ್ರಧಾನಿ ಮೋದಿ ಏಕೆ ಮಾನವಾಗಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಜರ್ಮನಿಯ ಹ್ಯಾಂಬರ್ಗ್ನಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮತ್ತು ಚೀನಾ ಅಧ್ಯಕ್ಷ ಜಿನ್ ಪಿಂಗ್ ನಡುವಿನ ದ್ವಿಪಕ್ಷೀಯ ಮಾತುಕತೆ ರದ್ದಾಗಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಚೀನಾ ಯುದ್ಧ ಬೇಕೋ ಶಾಂತಿ ಬೇಕೋ ಎಂದು ಬೆದರಿಕೆ ಹಾಕುತ್ತಿದ್ದರೂ ಅದರ ಬಗ್ಗೆ