ನವದೆಹಲಿ: ಕಾಂಗ್ರೆಸ್ ಗೆದ್ದರೆ ತಾವೇ ಪ್ರಧಾನಿ ಅಭ್ಯರ್ಥಿ ಎನ್ನುತ್ತಿದ್ದ ರಾಹುಲ್ ಗಾಂಧಿ ಇದೀಗ ಪ್ರಧಾನಿ ರೇಸ್ ನಿಂದ ತುಸು ಹಿಂದೆ ಸರಿದಿದ್ದಾರೆ.ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ನಾಯಕತ್ವದಲ್ಲಿ ಕಾಂಗ್ರೆಸ್ ಬಹುಮತ ಗಳಿಸುವುದು ಕಷ್ಟ. ಮಿತ್ರ ಪಕ್ಷಗಳ ಸಹಾಯವಿಲ್ಲದೇ ಕಾಂಗ್ರೆಸ್ ಗೆಲ್ಲಲಾರದು. ಆದರೆ ರಾಹುಲ್ ಪ್ರಧಾನಿ ಅಭ್ಯರ್ಥಿಯಾಗುವುದು ಮಿತ್ರ ಪಕ್ಷಗಳಿಗೆ ಇಷ್ಟವಿಲ್ಲ.ಬಿಎಸ್ ಪಿ, ತೃಣಮೂಲ ಕಾಂಗ್ರೆಸ್ ನಾಯಕಿಯರಿಗೆ ತಾವೇ ಪ್ರಧಾನಿ ಅಭ್ಯರ್ಥಿಯಾಗಬೇಕೆಂಬ ಮಹದಾಸೆಯಿದೆ. ಮಾಯಾವತಿ, ಮಮತಾ ಬ್ಯಾನರ್ಜಿ ಸಹಾಯವಿಲ್ಲದೇ ಕಾಂಗ್ರೆಸ್ ಹೆಚ್ಚಿನ