ನವದೆಹಲಿ: ಕಳೆದ ಕೆಲವು ದಿನಗಳಿಂದಲೂ ಟ್ವೀಟ್ ಗಳಿಂದಾಗಿ ಸ್ವ ಪಕ್ಷೀಯರ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆ ರಮ್ಯಾ ತಮ್ಮ ಟ್ವಿಟರ್ ಪೇಜ್ ನ್ನೇ ಡಿಲೀಟ್ ಮಾಡಿದ್ದಾರೆ.