ಮುಂಬೈ: ಶಾ ಅವರ ಶ್ವಾಸಕೋಶದಲ್ಲಿ ಒಂದು ಪ್ಯಾಚ್ ಕಂಡುಬಂದಿದೆ. ಹೀಗಾಗಿ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸಬೇಕಾಯಿತು. ಅವರ ಆರೋಗ್ಯ ಸ್ಥಿರವಾಗಿದೆ. ಜೊತೆಗೆ ಶಾ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಅವರ ಮ್ಯಾನೇಜರ್ ಹೇಳಿದ್ದಾರೆ.