ನವದೆಹಲಿ : ಪರ ಸ್ತ್ರೀಯೊಂದಿಗೆ ಸಂಬಂಧ ಹೊಂದಿದ್ದ ಪತಿಯನ್ನು ಪತ್ನಿ ಚಾಕು ಇರಿದು ಕೊಲೆ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ. ಇಮ್ಯಾನ್ಯುಯಲ್ ಮೃತಪಟ್ಟ ಪತಿ. ಈತ ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದಿದ್ದನು. ಈ ವಿಚಾರ ತಿಳಿದ ಪತ್ನಿ ಪತಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ. ಇಬ್ಬರ ನಡುವೆ ಜಗಳ ತಾರಕ್ಕೇರಿದ್ದು, ಆ ವೇಳೆ ಕೋಪಗೊಂಡ ಪತ್ನಿ ಪತಿಯನ್ನು ಅಲ್ಲಿದ್ದ ಚಾಕುವಿನಿಂದ ಇರಿದು ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾಳೆ.ಈ ಬಗ್ಗೆ ನಿಹಾಲ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಮಹಿಳೆ